ನವದೆಹಲಿ : ‘ತೆಲಂಗಾಣ ರಾಷ್ಟ್ರ ಸಮಿತಿ’ (TRS) ಹೆಸರನ್ನ ‘ಭಾರತ್ ರಾಷ್ಟ್ರ ಸಮಿತಿ’ ಎಂದು ಬದಲಾಯಿಸಲು ಚುನಾವಣಾ ಆಯೋಗವು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ.
ಈ ಕುರಿತು ಅನುಮೋದಿಸುವ ಪತ್ರವನ್ನ ಬಿಡುಗಡೆ ಮಾಡಿರುವ ಚುನಾವಣಾ ಆಯೋಗ, ಟಿಆರ್ಸಿ ಪಕ್ಷದ ಮನವಿಯನ್ನ ಚುನಾವಣಾ ಆಯೋಗವು ಒಪ್ಪಿಕೊಂಡಿದ್ದು, ‘ತೆಲಂಗಾಣ ರಾಷ್ಟ್ರ ಸಮಿತಿ’ (TRS) ಹೆಸರನ್ನ ‘ಭಾರತ್ ರಾಷ್ಟ್ರ ಸಮಿತಿ’ ಎಂದು ಬದಲಾಯಿಸಲು ಸಮ್ಮತಿ ಸೂಚಿಸಿದೆ ಎಂದಿದೆ.
ECI accepts the change in the name of 'Telangana Rashtra Samithi' (TRS) to 'Bharat Rashtra Samithi'. pic.twitter.com/VZgDptxVvZ
— ANI (@ANI) December 8, 2022
ಅದ್ರಂತೆ, ಚುನಾವಣಾ ಆಯೋಗದ ಅನುಮತಿಯೊಂದಿಗೆ, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ತೆಲಂಗಾಣ ಭವನದಲ್ಲಿ 1.20 ಮುಹೂರ್ತದಲ್ಲಿ ಭಾರತ್ ರಾಷ್ಟ್ರ ಸಮಿತಿ (BRS) ರಚನೆ ಕಾರ್ಯಕ್ರಮವನ್ನು ಆಯೋಜಿಸಲು ನಿರ್ಧರಿಸಿದ್ದಾರೆ.
Gujarat Election Results: ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ – ಬಿಜೆಪಿ
BIGG NEW : ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಗುಜರಾತ್ ನಲ್ಲಿ ‘ಬಿಜೆಪಿ’ ಭರ್ಜರಿ ಜಯಭೇರಿ : ಟ್ವೀಟ್ ನಲ್ಲಿ ಧನ್ಯವಾದ ತಿಳಿಸಿದ ಸಿಎಂ ಬೊಮ್ಮಾಯಿ