ನವದೆಹಲಿ: ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಮಂಗಳವಾರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣವನ್ನ ದಾಖಲಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿ 2021-22 ರ ಅನುಷ್ಠಾನದಲ್ಲಿ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಎಫ್ಐಆರ್‌ನಲ್ಲಿ ಹೆಸರಿಸಲಾದ 15 ವ್ಯಕ್ತಿಗಳು ಮತ್ತು ಘಟಕಗಳಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಸೇರಿದ್ದಾರೆ.
Copy and paste this URL into your WordPress site to embed
Copy and paste this code into your site to embed