BREAKING NEWS : ನವಿ ಮುಂಬೈ ಬಳಿಯ ಉರಾನ್ ರಾಸಾಯನಿಕ ಸ್ಥಾವರದಲ್ಲಿ ಸ್ಫೋಟ ; ಇಬ್ಬರು ಸಾವು, ಐವರ ಸ್ಥಿತಿ ಗಂಭೀರ

ಮುಂಬೈ: ನವಿ ಮುಂಬೈ ಬಳಿಯ ಉರಾನ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದೆ. ಈ ಅಪಘಾತದಲ್ಲಿ, 2 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನ ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.