ಮುಂಬೈ: ನವಿ ಮುಂಬೈ ಬಳಿಯ ಉರಾನ್ ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದೆ. ಈ ಅಪಘಾತದಲ್ಲಿ, 2 ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ