ಕಿಶ್ತ್ವಾರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರಪಾತಕ್ಕೆ ಕಾರು ಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ. ಈ ಮಾಹಿತಿಯನ್ನು ಕಿಶ್ತ್ವಾರ್ ನ ಡೆಪ್ಯುಟಿ ಕಮಿಷನರ್ ನೀಡಿದ್ದು, ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಬ್ಬ ಚಾಲಕ ಸೇರಿದ್ದಾರೆ. ಕಿಶ್ತ್ವಾರ್’ನ ಮಾರ್ವಾ ಪ್ರದೇಶದಲ್ಲಿ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ವಿವರಗಳನ್ನುನೀಡಿದ ಕಿಶ್ತ್ವಾರ್ ಜಿಲ್ಲಾಧಿಕಾರಿ ದೇವಾಂಶ್ ಯಾದವ್, ಜಮ್ಮು ವಿಭಾಗದ ಕಿಶ್ತ್ವಾರ್ನ ಮಾರ್ವಾ ಪ್ರದೇಶದಲ್ಲಿ ಟಾಟಾ ಸುಮೋ ಕಾರು ಪ್ರಪಾತಕ್ಕೆ … Continue reading BREAKING NEWS : ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ ; ಪ್ರಪಾತಕ್ಕೆ ಕಾರು ಬಿದ್ದು, ನಾಲ್ವರು ಮಹಿಳೆಯರು ಸೇರಿ 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed