ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಭೀಕರ ಹತ್ಯೆಯೊಂದು ನಡೆದಿದ್ದು,ಪಾಪಿ ಮಗನೊಬ್ಬ ತನ್ನ ತಂದೆಯನ್ನು ಕೊಂದು ಬಳಿಕ ಮೃತದೇಹವನ್ನು 30 ತುಂಡುಗಳಾಗಿ ಕತ್ತರಿಸಿರುವ ಘನಘೋರ ಘಟನೆ ನಡೆದಿದೆ.
BIGG NEWS : ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಮುಹೂರ್ತ ಫಿಕ್ಸ್ : ಭರ್ಜರಿ ಸಮಾವೇಶಕ್ಕೆ ಬಿಜೆಪಿ ಸಿದ್ಥತೆ
ಬಾಗಲಕೋಟೆ ಜಿಲ್ಲೆಯ ಮುಧೋಳ ಹೊರವಲಯದ ಮಂಟೂರ್ ಬೈಪಾಸ್ ಬಳಿ ಪಾಪಿ ಮಗನೊಬ್ಬ ತನ್ನ ತಂದೆಯನ್ನು ಕೊಲೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಹತ್ಯೆಯಾದ ತಂದೆಯನ್ನು ಪರಶುರಾಮಪ್ಪ ಕುಳಲಿ (54) ಎಂದು ಗುರುತಿಸಲಾಗಿದೆ.
ಪರುಶರಾಮಪ್ಪ ಮಗ ವಿಠ್ಠಲ ಕುಳಲಿ ತಂದೆಯನ್ನೇ ಹತ್ಯೆ ಮಾಡಿ ಬಳಿಕ ದೇಹವನ್ನು 30 ತುಂಡುಗಳಾಗಿ ಕತ್ತರಿಸಿದ್ದಾನೆ. ಪರಶುರಾಮ್ ನನ್ನು ಮಗ ವಿಕ್ಕಳ ಕುಳಲಿ ರಾಡ್ ನಿಂದ ಹೊಡೆದು ಕೊಲೆ ಮಾಡಿ ದೇಹವನ್ನು 30 ತುಂಡು ಮಾಡಿದ್ದಾನೆ. ಸದ್ಯ ಆರೋಪಿ ವಿಠ್ಠಲ ಕುಳಲಿಯನ್ನು ಮುಧೋಳ ಪೊಲೀಸರು ಬಂಧಿಸಿದ್ದಾರೆ.