BREAKING NEWS : ಕೋಲಾರದಲ್ಲಿ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ತಂದೆ ನೇಣಿಗೆ ಶರಣು!
ಕೋಲಾರ : ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ತಂದೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶೆಟ್ಟಿಹಳ್ಳಿಯಲ್ಲಿ ನಡೆದಿದೆ. `BIGG NEWS : `ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ’ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ ಶೆಟ್ಟಿಹಳ್ಳಿ ಗ್ರಾಮದ ಲೋಕೇಶ್ (34) ನೇಣಿಗೆ ಶರಣಾದ ವ್ಯಕ್ತಿಯಾಗಿದ್ದು, ಮತ್ತೆ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೋಕೇಶ್ ಗೆ ಈ ಮೊದಲು ಮೂವರು ಹೆಣ್ಣು ಮಕ್ಕಳು … Continue reading BREAKING NEWS : ಕೋಲಾರದಲ್ಲಿ ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ತಂದೆ ನೇಣಿಗೆ ಶರಣು!
Copy and paste this URL into your WordPress site to embed
Copy and paste this code into your site to embed