ಮೈಸೂರು : ಮೈಸೂರಿನಲ್ಲಿ ಭೀಕರ ಹತ್ಯೆಯೊಂದು ನಡೆದಿದ್ದು, ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಗನ ಮುಂದೆಯೇ ತಂದೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.
BIGG NEWS : ಬೆಳಗಾವಿಯಲ್ಲಿ ಭಾರೀ ಮಳೆಗೆ ಎರಡಂತಸ್ತಿನ ಮನೆ ಕುಸಿತ : ಅದೃಷ್ಟವಶಾತ್ 11 ಮಂದಿ ಪ್ರಾಣಾಪಾಯದಿಂದ ಪಾರು
ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಅಗರಬತ್ತಿ ವ್ಯಾಪಾತಿ ಸಂಪತ್ ಕುಮಾರ್ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ರಾಡ್ನಿಂದ ಸಂಪತ್ ಕುಮಾರ್ ಮೇಲೆ ಭೀಕರವಾಗಿ ದಾಳಿ ನಡೆಸಿ ಕೊಲೆ ಮಾಡಿದ್ದಾನೆ.
ಸಂಪತ್ ಕುಮಾರ್ ಪತ್ನಿ ಮನೆಯಲ್ಲಿ ಇಲ್ಲದಿದ್ದಾಗ ಮಗನ ಮುಂದೆಯೇ ಹತ್ಯೆ ಮಾಡಲಾಗಿದ್ದು, ಘಟನೆ ಸಂಬಂಧ ಗಾಯತ್ರಿ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Breaking news: ಮತ್ತೆ Google ಸರ್ಚ್ ಡೌನ್: 40,000 ಕ್ಕೂ ಹೆಚ್ಚು ಬಳಕೆದಾರರಿಗೆ ಪರಿಣಾಮ