ನವದೆಹಲಿ : ಹೊಟ್ಟೆ ಸೋಂಕಿನಿಂದ ಸೋಮವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Union Finance Minister Nirmala Sitharaman has been discharged from AIIMS, Delhi: Sources
(File Pic) pic.twitter.com/AztkrMrC56
— ANI (@ANI) December 29, 2022
63 ವರ್ಷದ ಅವರನ್ನ ಆಸ್ಪತ್ರೆಯ ಖಾಸಗಿ ವಾರ್ಡ್’ಗೆ ದಾಖಲಿಸಲಾಗಿತ್ತು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿತ್ತ ಸಚಿವೆ ಮಧ್ಯಾಹ್ನದ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಹಿಂದೆ, ಸುದ್ದಿ ಸಂಸ್ಥೆ ಎಎನ್ಐ, ಸಚಿವರನ್ನ ವಾಡಿಕೆಯ ತಪಾಸಣೆಗಾಗಿ ದಾಖಲಿಸಲಾಗಿದೆ ಮತ್ತು ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿತ್ತು.
BREAKING NEWS : ಚೀನಾದಿಂದ ಬಂದ ಸೇಲಂನ ಉದ್ಯಮಿಗೆ ಕೋವಿಡ್ ಪಾಸಿಟಿವ್, ಕ್ವಾರಂಟೈನ್ | Covid Positive
BREAKING NEWS : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ