ಬೆಂಗಳೂರು : ಚಿತ್ರನಟಿ, ಮಾಡೆಲ್ ಮತ್ತು ಡಬ್ಬಿಂಗ್ ಆರ್ಟಿಸ್ಟ್ ಯುವತಿಗೆ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
BREAKING NEWS : 545` PSI’ ನೇಮಕಾತಿ ಹಗರಣ : ಮತ್ತೆ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಸಿಐಡಿ ವಶಕ್ಕೆ
ಹೆಣ್ಣೂರು ಸರ್ವಿಸ್ ರಸ್ತೆಯ ಗಣೇಶ ಟೆಂಪಲ್ ಹತ್ತಿರದ ಬಿಬಿಎಂಪಿ ಸಾರ್ವಜನಿಕ ಶೌಚಾಲಯದ ಮುಂದೆ ನಿಂತುಕೊಂಡು ಜಕ್ಕೂರಿನಿಂದ ಬಾಬುಸಾಪಾಳ್ಯಕ್ಕೆ ಹೋಗಲು ರ್ಯಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ರ್ಯಾಪಿಡೋ ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದು, ಈ ಸಂಬಂಧ ನಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ನಟಿ ನೀಡಿದ ದೂರಿನನ್ವಯ ಪೊಲೀಸರು ಎಫ್ಐಆರ್ ಸಹ ದಾಖಲಿಸಿದ್ದಾರೆ. ಇದೀಗ ಮಹಿಳೆ Rapido ಕಂಪನಿ ಮತ್ತು ಚಾಲಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
BREAKING NEWS : 545` PSI’ ನೇಮಕಾತಿ ಹಗರಣ : ಮತ್ತೆ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಸಿಐಡಿ ವಶಕ್ಕೆ