ಕೆಎನ್ಎನ್ಡಿಜಿಟಲ್ ಡೆಸ್ಕ್ : ಮಧುರೈ ಜಿಲ್ಲೆಯ ಉಸಿಲಂಬಟ್ಟಿ ಬಳಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಮಧುರೈ ಎಸ್ಪಿ ದೃಢಪಡಿಸಿದ್ದಾರೆ.
Tamil Nadu | An explosion occurred in a firecracker factory near Usilambatti in the Madurai district today, confirms SP Madurai.
Details awaited.
— ANI (@ANI) November 10, 2022
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವ ಆದೇಶ ಮಾಡಿದ್ದು ನಾಚಿಕೆಗೇಡಿನ ವಿಚಾರವಲ್ಲವೇ? – DKS ಪ್ರಶ್ನೆ
BIGG NEWS: ಯಡಿಯೂರಪ್ಪ ವೀರಶೈವ ಲಿಂಗಾಯತ ಅಂದ್ರೆ ಅವರು ಹಿಂದೂ ಅಲ್ಲ: ಸಾಗರಹಳ್ಳಿ ನಟರಾಜ್