BREAKING NEWS : ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ : 5 ಲಕ್ಷ ರೂ. ಪರಿಹಾರ ಧನ ನೀಡಿ ಸಾಂತ್ವಾನ

ಚಾಮರಾಜನಗರ : ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದ ಸುದ್ದಿ ಕೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. Karnataka New Cabinet : ಹಿರಿತನ ಪರಿಗಣಿಸಿ `DCM’ ಹುದ್ದೆ ನೀಡುವ ನಿರೀಕ್ಷೆ ಇದೆ : ಕೆ.ಎಸ್.ಈಶ್ವರಪ್ಪ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತೆರಳಿದ್ದು, ಆತ್ಮಹತ್ಯೆಗೆ ಶರಣಾದ ಅಭಿಮಾನಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ … Continue reading BREAKING NEWS : ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ಮನೆಗೆ ಮಾಜಿ ಸಿಎಂ ಬಿಎಸ್ ವೈ ಭೇಟಿ : 5 ಲಕ್ಷ ರೂ. ಪರಿಹಾರ ಧನ ನೀಡಿ ಸಾಂತ್ವಾನ