ಬೆಂಗಳೂರು : ಗುಜರಾತ್ ವಿಧಾನಸಭೆ ಚುಣಾವಣೆಯ ಫಲಿತಾಂಶದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಬಿಜೆಪಿಯೇ ಫಂಡ್ ಮಾಡಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡ್‌ನಲ್ಲಿ ಘೋರ ದುರಂತ: ಸರ್ಕಾರಿ ಶಾಲೆಯಲ್ಲಿ ಬಿಸಿ ಗಂಜಿಯಿಟ್ಟಿದ್ದ ಟಬ್‌ಗೆ ಬಿದ್ದು ಅಕ್ಕ-ತಂಗಿ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿಯೇ ಆಮ್ ಆದ್ಮಿ ಪಾರ್ಟಿಗೆ ಫಂಡ್ ಮಾಡಿದೆ. ಹೀಗಾಗಿ ಗುಜರಾತ್ ನಲ್ಲಿ ಮತ ವಿಭಜನೆಯಿಂದ … Continue reading BREAKING NEWS : ಗುಜರಾತ್ ನಲ್ಲಿ ಕಾಂಗ್ರೆಸ್ ಸೋಲಿಸಲು ಬಿಜೆಪಿಯೇ `AAP’ ಗೆ ಫಂಡ್ ಮಾಡಿದೆ : ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ
Copy and paste this URL into your WordPress site to embed
Copy and paste this code into your site to embed