BREAKING NEWS : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Sonia Gandhi Hospitalised

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಸಾಮಾನ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಿಟಿಐ ಮೂಲಗಳು ತಿಳಿಸಿವೆ. ಇನ್ನು ಸೋನಿಯಾ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗ್ತಿದೆ. ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ಮಂಗಳವಾರದಿಂದ ಅಸ್ವಸ್ಥರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ, ಈ ಕಾರಣಕ್ಕಾಗಿ … Continue reading BREAKING NEWS : ಕಾಂಗ್ರೆಸ್ ಮಾಜಿ ಅಧ್ಯಕ್ಷೆ ‘ಸೋನಿಯಾ ಗಾಂಧಿ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Sonia Gandhi Hospitalised