ಚಿತ್ರದುರ್ಗ : ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಬಸವರಾಜನ್ ದಂಪತಿ ಅರ್ಜಿ ಸಲ್ಲಿಸಿದ್ದಾರೆ.
BIGG NEWS: ಕೋವಿಡ್ ನೆಗೆಟಿವ್ ಪರೀಕ್ಷೆ ಬಳಿಕ ಕೆಲಸಕ್ಕೆ ಮರಳಿದ ಅಮಿತಾಭ್ ಬಚ್ಚನ್
ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರು ನಿರೀಕ್ಷಿಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಬಸವರಾಜನ್ ವಿರುದ್ದ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಾಜಿ ಶಾಸಕ ಬಸವರಾಜನ್ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳದ ಆರೋಪ ಮಾಡಿ ಹಾಸ್ಟೆಲ್ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
BIGG NEWS: ಹೊನ್ನಾಳಿಯಲ್ಲಿ ಸಾವರ್ಕರ್ ಫ್ಲೆಕ್ಸ್ ಗೆ ಬ್ಲೇಡ್ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು