BREAKING NEWS : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ

ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಿಸಿದ್ದಾರೆ. BIGG NEWS: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಬಂದಿದ್ದ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಕಾರ್ಯಕರ್ತರು ಇನೋವ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಸಭೆ ಆರಂಭದಲ್ಲೇ ಕುಸಿದುಬ ಬಿದ್ದರು. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪರನ್ನು ಇನ್ನೋವಾ ಕಾರಿನಲ್ಲಿ … Continue reading BREAKING NEWS : ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರುಗೆ ಹೃದಯಾಘಾತ