BREAKING NEWS ; ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಮೇಲೆ ಗುಂಡಿನ ದಾಳಿ |Ex-Pak PM Imran Khan Receives Bullet Shots

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವ್ರು ಭಾಗಿಯಾಗಿದ್ದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ. ಆ ಗುಂಡಿನ ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಗಾಯಗೊಂಡಿದ್ದು, ಅವರಲ್ಲದೆ, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಈ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನ ಸಹ ಬಂಧಿಸಿದ್ದು, ಇಮ್ರಾನ್ ಖಾನ್ ಅವರನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. #UPDATE | Former Pakistan PM Imran Khan reportedly injured as shots … Continue reading BREAKING NEWS ; ಪಾಕ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ ಮೇಲೆ ಗುಂಡಿನ ದಾಳಿ |Ex-Pak PM Imran Khan Receives Bullet Shots