BREAKING NEWS : ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ `SC-ST’ ಮೀಸಲಾತಿ ಹೆಚ್ಚಳ ಸೇರಿದಂತೆ ನಾಲ್ಕು ವಿಧೇಯಕ ಮಂಡನೆ

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಎರಡನೇ ದಿನವಾದ ಇಂದು 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಧೀಕ ಸೇವೆಗಳಲ್ಲಿನ ನೇಮಕಾತಿ ಅಥವ ಹುದ್ದೆಗಳಲ್ಲಿ ಮೀಸಲಾತಿ) ವಿಧೇಯಕ ಮಂಡನೆ ಮಾಡಲಾಗಿದೆ. BIGG NEWS: ರಮೇಶ್ ಜಾರಕಿಹೊಳಿ& ಕೆ.ಎಸ್.ಈಶ್ವರಪ್ಪ ಅವರ ಸಂಪರ್ಕದಲ್ಲಿದ್ದೇನೆ; ಸಿಎಂ ಬೊಮ್ಮಾಯಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು, 2022ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ ಮಂಡನೆ ಮಾಡಲಾಗಿದೆ. 2022ನೇ … Continue reading BREAKING NEWS : ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ `SC-ST’ ಮೀಸಲಾತಿ ಹೆಚ್ಚಳ ಸೇರಿದಂತೆ ನಾಲ್ಕು ವಿಧೇಯಕ ಮಂಡನೆ