BREAKING NEWS : ಕಲಬುರಗಿಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ಸಾವು

ಕಲಬುರಗಿ : ಕಲಬುರಗಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು,  ಟ್ಯಾಂಕರ್ ಹಾಗೂ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ತಾಲೂಕಿನ ಕೋಟನೂರು ಬಳಿ ನಡೆದಿದೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಆ.1ʼರಿಂದ ಬದಲಾಗಲಿವೆ ʼಬ್ಯಾಂಕಿಂಗ್ ಶುಲ್ಕʼಗಳು : ಯಾವುದಕ್ಕೆ ಎಷ್ಟು? ಇಲ್ಲಿದೆ ಪೂರ್ಣ ಪಟ್ಟಿ ಕೋಟನೂರು ಬಳಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರುಉ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ನಿವಾಸಿಗಳಾದ ರಾಹುಲ್ … Continue reading BREAKING NEWS : ಕಲಬುರಗಿಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ನಾಲ್ವರು ಸಾವು