BREAKING NEWS : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸುಟ್ಟು ಭ0ಸ್ಮ : ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. BIGG NEWS : ಟ್ಯೂಷನ್ ತರಬೇತಿ ಕೇಂದ್ರ ಹಾಗೂ ವಸತಿ ಮನೆ ಪಾಠ ಕೇಂದ್ರಗಳ ನೋಂದಣಿ ಕಡ್ಡಾಯ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದ ಮಾಬೂಸಾಬ್ ಅಲಿಸಾಬ ಸಂಶಕಿ ಎಂಬುವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಆದರೆ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇಂದು ಬೆಳಗ್ಗೆ ಸ್ಪೋಟದ ಶಬ್ದ ಕೇಳಿ ಮನೆಯಿಂದ ಮಾಬೂಸಾಬ್ … Continue reading BREAKING NEWS : ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಸುಟ್ಟು ಭ0ಸ್ಮ : ಅದೃಷ್ಟವಶಾತ್ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು