ಬೆಂಗಳೂರು : ರಾಜ್ಯ ಸರ್ಕಾರ ರೈತರಿಗೆ ಗುಡ್ ನ್ಯೂಸ್ ನೀಡಿದ್ದು, ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಈ ಮೂಲಕ ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಲು ಅವಕಾಶ ಸಿಕ್ಕಂತಾಗಿದೆ. ಸಚಿವ ಸಂಪುಟ ಸಭೆ ನಂತ್ರ ಸಚಿವ ಸುಧಾಕರ್ ಮಾಹಿತಿ ನೀಡಿದ್ದು, ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಈ ಮೂಲಕ ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಬಹುದು” ಎಂದರು. ಇನ್ನು “ರೈತರು ತಮ್ಮ ಜಮೀನಿನಲ್ಲಿ ಶ್ರೀಗಂಧವನ್ನ ಬೆಳೆದು, … Continue reading BREAKING NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಶ್ರೀಗಂಧ ನೀತಿ-2022ಕ್ಕೆ ಗ್ರೀನ್ ಸಿಗ್ನಲ್, ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ ಬೆಳೆಯಲು ಅವಕಾಶ
Copy and paste this URL into your WordPress site to embed
Copy and paste this code into your site to embed