ಚಿಕ್ಕಬಳ್ಳಾಪುರ : ಇಂಗ್ಲಿಷ್ ಮಾಸ್ಟರ್ ಖ್ಯಾತಿಯ ಗುಡಿಬಂಡೆ ಜಗನ್ನಾಥ್ ಅವರು ತೀವ್ರ ಹೃದಯಾಘಾತದಿಂದ ಇಂದು ಮುಂಜಾನೆ ನಿಧರಾಗಿದ್ದಾರೆ.
BIGG NEWS: ಸಚಿವ ವಿ. ಸೋಮಣ್ಣನ ವಿರುದ್ಧ ಪೊಲೀಸರಿಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ; ಮಹಿಳೆ ಆರೋಪ
ಇಂದು ಬೆಳಗಿನ ಜಾವ ಗುಡಿಬಂಡೆ ಜಗನ್ನಾಥ್ ಅವರಿಗೆ ಹೃದಯಾಘವಾಗಿದ್ದು, ಕೂಡಲೇ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.
ಗುಡಿಬಂಡೆ ಜಗನ್ನಾಥ್ ಅವರು ಗುಡಿಬಂಡೆ, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಸೇರಿದಂತೆ ಹಲವು ಕಾಲೇಜುಗಳಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಗುಡಿಬಂಡೆ ಪಟ್ಟಣದ ಸಂತೆ ಬೀದಿಯಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದ್ದು ಇಂದು ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
BIGG NEWS : ರಾಜ್ಯದಲ್ಲಿ ತಾಪಮಾನ ಭಾರಿ ಕುಸಿತ : ಮೈನಡುಗುವ ಚಳಿಗೆ ಹೊರಬಾರದ ಜನ!