BREAKING NEWS : ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸಮಿತಿ ರಚಿಸಿದ ಗುಜರಾತ್ ಸರ್ಕಾರ |Uniform Civil Code
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಗುಜರಾತ್‍ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನ ಜಾರಿಗೆ ತರಲು ಸಮಿತಿಯೊಂದನ್ನ ರಚಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅನುಮೋದನೆ ನೀಡಿದ್ದಾರೆ ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘವಿ ಶನಿವಾರ ಹೇಳಿದ್ದಾರೆ. ಅಂದ್ಹಾಗೆ, ಚುನಾವಣಾ ಆಯೋಗವು ಇನ್ನೂ ಘೋಷಿಸದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಮಿತಿಯ ಸದಸ್ಯರ ಹೆಸರುಗಳನ್ನ ಮುಖ್ಯಮಂತ್ರಿಗಳು ನಂತ್ರ ಪ್ರಕಟಿಸುತ್ತಾರೆ. ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಗುವುದು. ಇನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ … Continue reading BREAKING NEWS : ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ ಸಮಿತಿ ರಚಿಸಿದ ಗುಜರಾತ್ ಸರ್ಕಾರ |Uniform Civil Code
Copy and paste this URL into your WordPress site to embed
Copy and paste this code into your site to embed