BREAKING NEWS : ಎಸಿಬಿ ರಚನೆ ಆದೇಶ ರದ್ದು ಪಡಿಸಿದ ಹೈಕೋರ್ಟ್ ; ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ
ಬೆಂಗಳೂರು : ರಾಜ್ಯ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಎಸಿಬಿ ರಚನೆ ಆದೇಶ ರದ್ದು ಪಡಿಸಿದೆ. ಇನ್ನು ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ. ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿದ ಹೈಕೋರ್ಟ್, ಎಸಿಬಿ ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ ಹೊರಡಿಸಿದೆ. ನ್ಯಾ.ಬಿ. ವೀರಪ್ಪ, ನ್ಯಾ.ಕೆ.ಎಸ್ ಹೇಮಲೇಖಾರವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದ್ದು, ಕರ್ನಾಟಕ ಲೋಕಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ ಎಂದಿದೆ. ಇನ್ನು ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ … Continue reading BREAKING NEWS : ಎಸಿಬಿ ರಚನೆ ಆದೇಶ ರದ್ದು ಪಡಿಸಿದ ಹೈಕೋರ್ಟ್ ; ಲೋಕಾಯುಕ್ತ ವ್ಯಾಪ್ತಿಗೆ ನೀಡಿ ಆದೇಶ
Copy and paste this URL into your WordPress site to embed
Copy and paste this code into your site to embed