ಉತ್ತರ ಕನ್ನಡ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

BIGG NEWS : ಇಂದು ಹುಬ್ಬಳ್ಳಿಯ ಸುಳ್ಯ ರಸ್ತೆಯಲ್ಲಿರುವ ಹೊಲದಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಹಿನ್ನೆಲೆಯಲ್ಲಿ ಗೋಕರ್ಣ ಕ್ರಾಸ್ ಬಳಿಯ ಮಾದನಗೇರಿಯ ಬಳಲೆ ಗುಡ್ಡ ಕುಸಿದಿದೆ. ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ಅಸ್ತವ್ಯವಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

Big Breaking News: ದೇಶದ ಜನತೆಗೆ ಮತ್ತೊಂದು ಬಿಗ್‌ ಶಾಕ್‌: ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 50 ರೂ.ಗೆ ಏರಿಕೆ| LPG Cylinder Prices Increased

ಇನ್ನು ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ದಾವಣಗೆರೆ, ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ನಾಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

BIGG NEWS : `PSI’ ನೇಮಕಾತಿ ಹಗರಣ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

Share.
Exit mobile version