ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವೆಡೆ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು, ರಾಮನಗರ, ಹಾಸನ, ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ. BIGG NEWS: ನೆಲಮಂಗಲದಲ್ಲಿ ರಾತ್ರೀಡಿ ಸುರಿದ ಮಳೆಗೆ ಹೆದ್ದಾರಿಗೆ ನುಗ್ಗಿದ ನೀರು; ಫುಲ್ ಟ್ರಾಫಿಕ್ ಜಾಮ್ ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಅವಾರಂತರ ಸೃಷ್ಟಿಯಾಗಿದೆ. ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ … Continue reading BREAKING NEWS : ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ : ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ
Copy and paste this URL into your WordPress site to embed
Copy and paste this code into your site to embed