BREAKING NEWS : ಬೆಂಗಳೂರಿನಲ್ಲಿ ರಾತ್ರಿಯಿಂದ ಭಾರೀ ಮಳೆ : ವಾಹನ ಸವಾರರ ಪರದಾಟ, ಜನಜೀವನ ಅಸ್ತವ್ಯಸ್ತ

ಬೆಂಗಳೂರು : ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಭಾನುವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಅವಾರಂತರ ಸೃಷ್ಟಿಯಾಗಿದೆ. BIG NEWS: ‘ರೀಲ್ಸ್‌’ ಮಾಡೋವಾಗ ರೈಲ್ವೆ ಹಳಿ ಬಳಿ ಹುಡುಗರ ಹುಚ್ಚಾಟ: ಇಲ್ಲಿದೆ ಶಾಕಿಂಗ್‌ ವಿಡಿಯೋ ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ ಬಳಿ ಮತ್ತೆ ನೀರು ತುಂಬಿಕೊಂಡಿದೆ. ನಗರದ ವಿವಿಧೆಡೆ ರಸ್ತೆ, ಅಂಡರ್ ಪಾಸ್ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ತಾವರೆಕೆರ ಚೋಳನಾಯನಹಳ್ಳಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಚೋಳನಾಯಕನಹಳ್ಳಿಯಲ್ಲಿ 15.5 … Continue reading BREAKING NEWS : ಬೆಂಗಳೂರಿನಲ್ಲಿ ರಾತ್ರಿಯಿಂದ ಭಾರೀ ಮಳೆ : ವಾಹನ ಸವಾರರ ಪರದಾಟ, ಜನಜೀವನ ಅಸ್ತವ್ಯಸ್ತ