BREAKING NEWS : ಜಮ್ಮು- ಕಾಶ್ಮೀರದ ಕುಪ್ವಾರಾದಲ್ಲಿ ಭಾರೀ ಹಿಮಪಾತ ; ಮೂವರು ಸೈನಿಕರು ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಬಳಿ ಹಿಮಪಾತ ಸಂಭವಿಸಿದ್ದು, ಮೂವರು ಸೈನಿಕರು ಸಾವನ್ನಪ್ಪಿದ್ದಾರೆ ಈ ಕುರಿತು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಬಳಿ ಹಿಮಪಾತ ಸಂಭವಿಸಿದ್ದು, ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಇನ್ನವ್ರ ಮೃತದೇಹಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.   BREAKING NEWS : ಹಿರಿಯ ಪುರುಷರ ತಂಡಕ್ಕೆ ‘ರಾಷ್ಟ್ರೀಯ ಆಯ್ಕೆದಾರರ ಹುದ್ದೆ’ಗೆ ಅರ್ಜಿ ಆಹ್ವಾನಿಸಿದ … Continue reading BREAKING NEWS : ಜಮ್ಮು- ಕಾಶ್ಮೀರದ ಕುಪ್ವಾರಾದಲ್ಲಿ ಭಾರೀ ಹಿಮಪಾತ ; ಮೂವರು ಸೈನಿಕರು ಸಾವು