BREAKING NEWS : ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್

ನವದೆಹಲಿ:  ಹಿಜಾಬ್ ( Hijab Row) ವಿವಾದದ ಕುರಿತು ಸುಪ್ರೀಂಕೋರ್ಟ್ ಅಕ್ಟೋಬರ್ 13 ರ ಇಂದು ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು,ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು  ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. BIGG NEWS: ಮಂಡ್ಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ, ಕೊಲೆ ಪ್ರಕರಣ; ಕ್ಯಾಂಡಲ್‌ ಮೆರವಣಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಉಡುಪಿ, ತುಮಕೂರು ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಸೂಕ್ತ ಭದ್ರತೆ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್​ … Continue reading BREAKING NEWS : ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್