BREAKING NEWS: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ | IT raid

ಬೆಂಗಳೂರು: ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಹಲವು ಕಡೆ ಐಟಿ ದಾಳಿ ನಡೆಸಿದೆ ಅಂತ ತಿಳಿದು ಬಂದಿದೆ. ಸಂಜಯನಗರ, ಹೆಬ್ಬಾಳ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಬಿಡದಿಯಲ್ಲಿರುವ ಉದ್ಯಮಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹಲವು ಮಹತ್ವದ ಮಾಹಿತಿಗಳನ್ನು, ದಾಖಲೆಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ