BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ

ಬೆಂಗಳೂರು : ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ, ಸುಷ್ಮಾ ಸ್ವರಾಜ್ ಆಶೀರ್ವಾದದಿಂದ ಅಂದು ನಾವು ಬಿಜೆಪಿಗೆ ಸೇರಿದ್ದೇವು. ಈಗಲೂ ಕೂಡ ನಾನು ಬಿಜೆಪಿಯಲ್ಲೇ ಮುಂದುವರಿಯುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. BIGG NEWS : ಅಟಲ್‌ ಬಿಹಾರಿ ವಾಜಪೇಯಿ 98 ಜನ್ಮದಿನ : ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಕೆಲಸವನ್ನು ನಂಬಿಕೊಂಡು ಇಲ್ಲಿಯವರೆಗೆ ನಾನು ಬಂದಿದ್ದೇನೆ. ಗ್ರಾಮಪಂಚಾಯಿತಿಯಿಂದ ಹಿಡಿದು … Continue reading BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ