ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಈದ್ಗಾ ಮೈದಾನ ವಿವಾದ ಸಂಬಂಧ ಜುಲೈ 12 ರಂದು ನಾಗರಿಕ ಒಕ್ಕೂಟದಿಂದ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.

BIGG NEWS : ಜನೌಷಧಿ ಮಳಿಗೆ ಕೇಂದ್ರ ಆರಂಭಕ್ಕೆ ಅರ್ಜಿ ಆಹ್ವಾನ

ನಾಗರಿಕ ಒಕ್ಕೂಟದಿಂದ ಜುಲೈ 12 ರಂದು ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಚಾಮರಾಜಪೇಟೆಯಲ್ಲಿನ ಈದ್ಗಾ ಮೈದಾನ ಮಾಲೀಕತ್ವದ ವಿವಾದ ಸಂಬಂಧ ಬಿಬಿಎಂಪಿ ಹಾಗೂ ವಕ್ಫ್ ಬೋರ್ಡ್ ಗೆ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ದಾಖಲೆ ನೀಡುವಂತೆ ನೋಟಿಸ್ ನೀಡಿದ ಬೆನ್ನಲ್ಲೇ ಇದೀಗ ಬಕ್ರೀದ್ ಹಬ್ಬದ ಬಳಿಕ ಜಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ.

Share.
Exit mobile version