BREAKING NEWS : ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS: ರಾಯಚೂರಿನಲ್ಲಿ ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್‌ ನಲ್ಲಿ ಸಿದ್ದರಾಮಯ್ಯ ಫೋಟೋ ಮಾಯ ಕರ್ನಾಟಕ, ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ರಾಜ್ಯಗಳಿಗೆ ಅಲರ್ಟ್ ಘೋಷಿಸಲಾಗಿದೆ. ರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ … Continue reading BREAKING NEWS : ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ