BREAKING NEWS : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಹೆಚ್ಚಾಗಿದ್ದು, ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. BIGG NEWS : ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹವಾಮಾನ ಇಲಾಕೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆಯಾಗಲಿದ್ದು, ಜುಲೈ 19 ರ ನಂತರ ರಾಜ್ಯದಲ್ಲಿ ಮಳೆ ಅಬ್ಬರ ತುಸು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ … Continue reading BREAKING NEWS : ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ