ತುಮಕೂರು : ವಿಧಾನಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳ ಭಾಕಿ ಇರುವಾಗಲೇ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದ್ದು, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ಒಂದೇ ದಿನ 100 ಕ್ಕೂ ಹೆಚ್ಚು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
BIGG NEWS : ವಿಶ್ವವಿಖ್ಯಾತ ಮೈಸೂರು ದಸರಾ : ನಾಳೆ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು
ಗುಬ್ಬಿ ತಾಲೂಕಿನ ಬಿದರೆ ಗ್ರಾಮದ ಜೆಡಿಎಸ್ ನ 100 ಕ್ಕೂ ಹೆಚ್ಚು ಕಾರ್ಯಕರ್ತರು ಸಾಮೂಹಿಕ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಗೆ ಅನ್ಯಾಯ ಖಂಡಿಸಿ ರಾಜೀನಾಮೆ ನೀಡುತ್ತಿದ್ದಾರೆ.
GOOD NEWS: ತನ್ನ ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಿಸಿದ ವಿಪ್ರೋ: 96% ಮಂದಿಗೆ ಮಾತ್ರ ಈ ಅವಕಾಶ
50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹೊಂದಿರುವ ಗುಬ್ಬಿ ಕ್ಷೇತ್ರದಲ್ಲಿ ರಾಜೀನಾಮೆ ನೀಡಲು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದಾರೆ.ಬೂತ್ ಕಮಿಟಿ ಸೇರಿದಂತೆ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡಿ ವಾಸಣ್ಣ ಅಭಿಮಾನ ಬಳಗವನ್ನು ಕಾರ್ಯಕರ್ತರು ಸೇರುತ್ತಿದ್ದಾರೆ.