BREAKING NEWS : ವಿಜಯಪುರದಲ್ಲಿ ಘೋರ ದುರಂತ : ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. BIGG NEWS : ಮಹಾರಾಷ್ಟ್ರದಲ್ಲಿ ನಿಲ್ಲದ ಪುಂಡರ ಅಟ್ಟಹಾಸ : ಸಿಎಂ ಬೊಮ್ಮಾಯಿ, ಸಚಿವ ಆನಂದ್ ಸಿಂಗ್ ಪೋಸ್ಟರ್ ಗೆ ಕಪ್ಪು ಮಸಿ ಮುದ್ದೇಬಿಹಾಳ ಪಟ್ಟಣದಲ್ಲಿ ತಿಪ್ಪಣ್ಣ ಹೊಸಮನಿ (34), ಸುಜಾತ (30) ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಜಾತಳನ್ನು ಪ್ರೀತಿಸಿದ್ದ ತಿಪ್ಪಣ ವರ್ಷದ ಹಿಂದೆ ಮದುವೆ ಆಗಿದ್ದನು. ಆದರೆ ಇದೀಗ ಮನೆಯಲ್ಲೇ ನೇಣುಬಿಗಿದುಕೊಂಡು … Continue reading BREAKING NEWS : ವಿಜಯಪುರದಲ್ಲಿ ಘೋರ ದುರಂತ : ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ