BREAKING NEWS ; ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ ; ಇಲ್ಲಿದೆ ಪೂರ್ತಿ ವಿವರ |Team India

ನವದೆಹಲಿ : ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೋಮವಾರ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಭಾರತದ ಮುಂಬರುವ ಸರಣಿಗೆ ತಂಡಗಳನ್ನ ಪ್ರಕಟಿಸಿದೆ. ನ್ಯೂಜಿಲೆಂಡ್ ಟಿ20ಐಗೆ ತಂಡ ಇಂತಿದೆ : ಹಾರ್ದಿಕ್ ಪಾಂಡ್ಯ (ಸಿ), ರಿಷಭ್ ಪಂತ್ (ವಿಕೆಟ್ ಕೀಪರ್), ಶುಬ್ಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಡಬ್ಲ್ಯು ಸುಂದರ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅರ್ಷ್ದೀಪ್ ಸಿಂಗ್, ಹರ್ಷಲ್ ಪಟೇಲ್, ಮೊಹಮ್ಮದ್. … Continue reading BREAKING NEWS ; ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ವಿರುದ್ಧದ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ ; ಇಲ್ಲಿದೆ ಪೂರ್ತಿ ವಿವರ |Team India