ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಾಂಗ್ಲಾದೇಶವನ್ನ ಸೋಲಿಸುವ ಮೂಲಕ ಭಾರತ ತಂಡ ಅಂಧರ ಕ್ರಿಕೆಟ್ನ T20 ವಿಶ್ವಕಪ್ ಪ್ರಶಸ್ತಿ ಬಾಚಿಕೊಂಡಿದೆ. 120 ರನ್ಗಳ ಭರ್ಜರಿ ಜಯ ಸಾಧಿಸಿದೆ ಟೀಂ ಇಂಡಿಯಾ, ಸತತ ಮೂರನೇ ಬಾರಿ ವಿಶ್ವಕಪ್ ಟ್ರೋಫಿ ವಶಪಡಿಸಿಕೊಂಡಿದೆ. ಇದರೊಂದಿಗೆ ಟೀಂ ಇಂಡಿಯಾ 2012ರಲ್ಲಿ ಹಾಗೂ 2017ರಲ್ಲಿ ಪ್ರಶಸ್ತಿ ಜಯಿಸಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ ತಂಡ 2 ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ ತಂಡ 3 ವಿಕೆಟ್ ನಷ್ಟಕ್ಕೆ 157 ರನ್ … Continue reading BREAKING NEWS : ಬಾಂಗ್ಲಾ ಮಣಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಭಾರತ, ಸತತ 3ನೇ ಬಾರಿಗೆ ‘ಟಿ20 ವಿಶ್ವಕಪ್ ಟ್ರೋಫಿ’ ವಶ |Blind T20 World Cup
Copy and paste this URL into your WordPress site to embed
Copy and paste this code into your site to embed