BREAKING NEWS : ನೆದರ್ಲೆಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು : ಸೆಮಿಫೈನಲ್ ಗೆ ಪ್ರವೇಶ ಪಡೆದ ಭಾರತ|T-20 World cup

ಮೆಲ್ಬೋರ್ನ್ಸ್ : ಐಸಿಸಿ ಟಿ20 ವಿಶ್ವಕಪ್ 2022 (T20 World Cup) ಗ್ರೂಪ್ 2ರ ನೆದರ್​ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ  ತಂಡ ಸೋಲು ಕಂಡಿದೆ. ಈ ಮೂಲಕ ಭಾರತ ತಂಡ ಸೆಮಿಫೈನಲ್ ಗೆ ಪ್ರವೇಶ ಪಡೆದಿದೆ. ಅಡಿಲೆಡ್​ನ ಓವಲ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ನೆದರ್​ಲೆಂಡ್ಸ್ 13 ರನ್​ಗಳ ಜಯ ಸಾಧಿಸಿದೆ. ದಕ್ಷಿಣ ಆಫ್ರಿಕ ಸೋತ ಪರಿಣಾಮ ಟೀಮ್ ಇಂಡಿಯಾ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ. ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಣ ಪಂದ್ಯದ ಫಲಿತಾಂಶದ ಮೇಲೆ … Continue reading BREAKING NEWS : ನೆದರ್ಲೆಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು : ಸೆಮಿಫೈನಲ್ ಗೆ ಪ್ರವೇಶ ಪಡೆದ ಭಾರತ|T-20 World cup