BREAKING NEWS ; ‘ನ್ಯೂಜಿಲೆಂಡ್ ಪ್ರವಾಸ’ಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಇಲ್ಲಿದೆ ಡಿಟೈಲ್ಸ್ |India vs New Zealand

ನವದೆಹಲಿ: ವಿಶ್ವಕಪ್ ನಂತರ ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳನ್ನ ಆಡಲು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿರುವ ಭಾರತದ 16 ಸದಸ್ಯರ ತಂಡಕ್ಕೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ ಎಂದು ಬಿಸಿಸಿಐ ಸೋಮವಾರ ಪ್ರಕಟಿಸಿದೆ. ಉಮ್ರಾನ್ ಮಲಿಕ್ ಅವರನ್ನು ವಾಪಸ್ ಕರೆಸಿಕೊಳ್ಳಲಾಗಿದೆ. ಏಕದಿನ ಪಂದ್ಯಗಳಲ್ಲಿ ಶಿಖರ್ ಧವನ್ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಿದ್ದಾರೆ. ಅದ್ರಂತೆ, ನ್ಯೂಜಿಲೆಂಡ್ ವಿರುದ್ಧದ ಟಿ20ಐನಲ್ಲಿ ಹಾರ್ದಿಕ್ ಪಾಂಡ್ಯ ಭಾರತ ತಂಡವನ್ನ ಮುನ್ನಡೆಸಲಿದ್ದು, ರಿಷಭ್ ಪಂತ್ ಉಪನಾಯಕನಾಗಿದ್ದರೆ, ಶಿಖರ್ … Continue reading BREAKING NEWS ; ‘ನ್ಯೂಜಿಲೆಂಡ್ ಪ್ರವಾಸ’ಕ್ಕೆ ಬಲಿಷ್ಠ ಭಾರತ ತಂಡ ಪ್ರಕಟ ; ಇಲ್ಲಿದೆ ಡಿಟೈಲ್ಸ್ |India vs New Zealand