BREAKING NEWS : ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ : ಧವನ್ ,ಗಿಲ್, ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ : ಟೀಂ ಇಂಡಿಯಾ 306/7

ಆಕ್ಲೆಂಡ್‌ : ನ್ಯೂಜಿಲೆಂಡ್ (New Zealand) ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮೊದಲ ಬ್ಯಾಟಿಂಗ್ ಮಾಡಿ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಪೇರಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾದ ಶಿಖರ್ ಧವನ್ (72) ಹಾಗೂ ಶುಭಮನ್ ಗಿಲ್ (50) ಭರ್ಜರಿ ಜೊತೆಯಾಟ ಆಡಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ (80) ಭರ್ಜರಿ ಬ್ಯಾಟಿಂಗ್ ನಿಂದ ಟೀಂ ಇಂಡಿಯಾ ನಿಗದಿತ … Continue reading BREAKING NEWS : ಭಾರತ-ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ : ಧವನ್ ,ಗಿಲ್, ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ : ಟೀಂ ಇಂಡಿಯಾ 306/7