ನವದೆಹಲಿ : ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20ಐ ಸರಣಿಗೆ ಬಿಸಿಸಿಐ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ.

ತಂಡ ಇಂತಿದೆ: ರೋಹಿತ್ ಶರ್ಮಾ (ಸಿ), ಐ ಕಿಶನ್, ಕೆಎಲ್ ರಾಹುಲ್*, ಸೂರ್ಯಕುಮಾರ್ ಯಾದವ್, ಡಿ ಹೂಡಾ, ಎಸ್ ಅಯ್ಯರ್, ಡಿ ಕಾರ್ತಿಕ್, ಆರ್ ಪಂತ್, ಎಚ್ ಪಾಂಡ್ಯ, ಆರ್ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ಆರ್ ಬಿಷ್ಣೋಯ್, ಕುಲದೀಪ್ ಯಾದವ್*, ಬಿ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಶ್ದೀಪ್ ಸಿಂಗ್.

ಅಂದ್ಹಾಗೆ, ಕೆಎಲ್ ರಾಹುಲ್ ಮತ್ತು ಕುಲ್ದೀಪ್ ಯಾದವ್ ಅವರ ಸೇರ್ಪಡೆಯು ಫಿಟ್ನೆಸ್ಗೆ ಒಳಪಟ್ಟಿರುತ್ತದೆ.

Share.
Exit mobile version