ಬೆಂಗಳೂರು : ನೇಕಾರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ಘೋಷಿಸಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಹಿತಿ ನೀಡಿದ್ದು, “ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇನ್ನು ನೇಕಾರರ ಬೇಡಿಕೆಯಂತೆ ಶೇ.50ರಷ್ಟು ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ ಎಂದರು. ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಕೆಲ ನಿರ್ಣಯ ಕೈಗೊಳ್ಳಲಾಗಿದೆ ಎಂದ ಸಿಎಂ ಬೊಮ್ಮಾಯಿ, “ಪವರ್ ಲೂಮ್‍ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೆರವು … Continue reading BREAKING NEWS : ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಶೇ.50ರಷ್ಟು ಸಬ್ಸಿಡಿ ; ಸಿಎಂ ಬೊಮ್ಮಾಯಿ ಘೋಷಣೆ
Copy and paste this URL into your WordPress site to embed
Copy and paste this code into your site to embed