BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

ಬೆಂಗಳೂರು: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ಅಂತ ಕಳೆದ ಒಂದು ತಿಂಗಳಿನಿಂದ ಸುದ್ದಿಯಲ್ಲಿದ್ದ ಸುಜಾತ ಭಟ್ ಅವರು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.  ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಸುಜಾತ ಭಟ್ ಹೇಳಿದ್ದಾರೆ. ಇದೇ ವೇಳೆ ಅವರು ಸಂದರ್ಶನದಲ್ಲಿ ನನಗೆ ಮಗಳು ಇರಲಿಲ್ಲ, ನನಗೆ ಕೆಲವು ವ್ಯಕ್ತಿಗಳು ಹೇಳುವಂತೆ ಹೇಳಿದರು. ಹಾಗಾಗಿ ನಾನು ಹೇಳಿದೆ ಅಂತ ಹೇಳಿದರು. ಆ ವ್ಯಕ್ತಿಗಳು ಗಿರೀಶ್ ಮಟ್ಟಣ್ಣ, ತಿಮರೋಡಿ ಅಂತ ಸುಜಾತ ಭಟ್ ಹೇಳಿದ್ದಾರೆ. ಇದೇ ವೇಳೆ ಅವರು … Continue reading BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್