BREAKING NEWS : `ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ

ಬೆಂಗಳೂರು : ರಾಜಕೀಯ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಹೊಸ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.  ಕಾಯಕವೇ ಕೈಲಾಸ ಎಂದು ನಂಬಿದವನು ನಾನು, ಕೆಲಸವನ್ನು ನಂಬಿಕೊಂಡು ಇಲ್ಲಿಯವರೆಗೆ ನಾನು ಬಂದಿದ್ದೇನೆ. ಗ್ರಾಮಪಂಚಾಯಿತಿಯಿಂದ ಹಿಡಿದು ಬಳ್ಳಾರಿ ಜಿಲ್ಲೆಯನ್ನು ಬಿಜೆಪಿಯನ್ನಾಗಿ ಮಾಡಿರುವ ಕೀರ್ತಿ ಜನಾರ್ದನ ರೆಡ್ಡಿ … Continue reading BREAKING NEWS : `ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪನೆ ಮಾಡುವುದಾಗಿ ಜನಾರ್ದನ ರೆಡ್ಡಿ ಘೋಷಣೆ