BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ :`ಮಹಾ’ ಸಚಿವರ ಬೆಳಗಾವಿ ಭೇಟಿ ಕ್ಯಾನ್ಸಲ್
ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಮಹಾರಾಷ್ಟ್ರದ ಸಚಿವರಿಗೆ ಬೆಳಗಾವಿ ಪ್ರವೇಶಕ್ಕೆ ನಿಷೇಧ ಹೇರಿತ್ತು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ರದ್ದಾಗಿದೆ. ಈ ಕುರಿತು ಮಾತನಾಡಿರುವ ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ, ಬೆಳಗಾವಿ ಭೇಟಿಗಾಗಿ ಕರ್ನಾಟಕ ಸರ್ಕಾರ ಅವಕಾಶ ನೀಡಿಲ್ಲ. ಡಿಸೆಂಬರ್ 3 ರಂದು ಭೇಟಿ ಮಾಡಲು ನಿರ್ಧರಿಸಿದ್ದೇವು. ಆದರೆ ಕೆಲ ದಲಿತ ಸಂಘಟನೆಗಳು ಡಿಸೆಂಬರ್ 6 ರಂದು ಬೆಳಗಾವಿಗೆ … Continue reading BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ :`ಮಹಾ’ ಸಚಿವರ ಬೆಳಗಾವಿ ಭೇಟಿ ಕ್ಯಾನ್ಸಲ್
Copy and paste this URL into your WordPress site to embed
Copy and paste this code into your site to embed