ಬೆಂಗಳೂರು : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಜುಲೈ 2022 ವಾಣಿಜ್ಯ ಪರೀಕ್ಷೆಯ ಬೆರಳಚ್ಚು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ http://sslc,karnataka.gov.in ನಲ್ಲಿ ಫಲಿತಾಂಶ ನೋಡಬಹುದು.
BIGG NEWS: ಶರಣರ ನಾಡಿನಲ್ಲಿ ಮತ್ತೆ ರಕ್ತಪಾತ; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಬರ್ಬರ ಹತ್ಯೆ
ವಾಣಿಜ್ಯ ಪರೀಕ್ಷೆಯ ಬೆರಳಚ್ಟು, ಶೀಘ್ರಲಿಪಿ ಹಾಗೂ ಬರವಣಿಗೆ ವಿಷಯಗಳ ಫಲಿತಾಂಶ ಪ್ರಕಟವಾಗಿದ್ದು, ದಿನಾಂಕ 07-10-2022 ರಂದು ಸಂಬಂಧಿಸಿದ ಸಂಸ್ಥೆಗಳ ಲಾಗಿನ್ ಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಸದರಿ ಫಲಿತಾಂಶವನ್ನು ಎಲ್ಲ ವಾಣಿಜ್ಯ ಸಂಸ್ಥೆಗಳ ಮುಖ್ಯಸ್ಥರು ಫಲಿತಾಂಶ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ತಮ್ಮ ಸಂಸ್ಥೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗುವುದು.
BIG NEWS: ಭಾರತ ಮೂಲದ ಸಿರಪ್ ಸೇವಿಸಿ ಗ್ಯಾಂಬಿಯಾದಲ್ಲಿ 66 ಮಕ್ಕಳು ಸಾವು: ತನಿಖೆಗೆ ಆದೇಶಿಸಿದ WHO
ಫಲಿತಾಂಶವು ಪರೀಕ್ಷೆಯಲ್ಲಿ ವಂಚನೆ, ಅನುಚಿತ ವರ್ತನೆ, ನಕಲು ಮಾಡಿರುವುದು ಮೊದಲಾದವುಗಳಿಂದ ಪ್ರಭಾವಿತವಾಗಿದೆ ಎಂದು ಕಂಡುಬಂದಲ್ಲಿ ಅಂತಹ ಫಲಿತಾಂಶವನ್ನು ಫಲಿತಾಂಶ ಪ್ರಕಟವಾದ ನಂತರವೂ ನಿಯಮಾನುಸಾರ ತಡೆಹಿಡಿಯುವ, ರದ್ದುಪಡಿಸುವ, ಮಾರ್ಪಡಿಸಿ ಪ್ರಕಟಿಸುವ ಅಧಿಕಾರವನ್ನು ಮಂಡಳಿ ಹೊಂದಿರುತ್ತದೆ.
BIGG NEWS : ಅಚ್ಚರಿಯಾದ್ರೂ ಇದು ನಿಜ : ಬಾಗಲಕೋಟೆಯಲ್ಲಿ ಹಾಲು ಕೊಡುತ್ತಿದೆ ಗಂಡು ಮೇಕೆ!