BREAKING NEWS : ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಹುದ್ದೆಯಿಂದ ರಾಜ್ಯಪಾಲ ‘ಆರಿಫ್ ಖಾನ್’ ವಜಾಗೊಳಿಸಿದ ಕೇರಳ ಸರ್ಕಾರ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಉಪಕುಲಪತಿಗಳ ನೇಮಕ ಸೇರಿದಂತೆ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಭಾರಿ ವಿವಾದದ ನಡುವೆ ಕೇರಳ ಸರ್ಕಾರ ಗುರುವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನ ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ವಜಾಗೊಳಿಸಿದೆ. ಖಾನ್ ಅವರ ಬದಲಿಗೆ ಕಲೆ ಮತ್ತು ಸಂಸ್ಕೃತಿ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನ ಬದಲಾಯಿಸುತ್ತಿರುವುದಾಗಿ ರಾಜ್ಯ ಸರ್ಕಾರ ಘೋಷಿಸಿತು. ರಾಜ್ಯಪಾಲರು ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿದ್ದು, ರಾಜ್ಯದ ಡೆಮಾಕ್ರಟಿಕ್ ಫ್ರಂಟ್ (LDF) ಆಡಳಿತದೊಂದಿಗೆ ತಮ್ಮ … Continue reading BREAKING NEWS : ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಹುದ್ದೆಯಿಂದ ರಾಜ್ಯಪಾಲ ‘ಆರಿಫ್ ಖಾನ್’ ವಜಾಗೊಳಿಸಿದ ಕೇರಳ ಸರ್ಕಾರ