ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು.
ಅರ್ಹರಾದ 318 ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇಂತಿದೆ..!
ಅಂದ್ಹಾಗೆ, ಕೆಪಿಎಸ್ಸಿ ಈ 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನ 2020ರ ಆಗಸ್ಟ್ 24ರಂದು ನಡೆದಿತ್ತು. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಪರೀಕ್ಷೆ ಬರೆದಿದ್ದರು. ಸಧ್ಯ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನ ಕೆಪಿಎಸ್ಸಿ ಪ್ರಕಟಿಸಿದೆ.