ಚಿತ್ರದುರ್ಗ : ಕಾಂಗ್ರೆಸ್ ನ ಪೇ ಸಿಎಂ ಪೋಸ್ಟರ್ ಅಭಿಯಾನದ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
BIG NEWS: ಎಸ್ ಪಿ ಸಂಜೀವ ಪಾಟೀಲ್ ನಕಲಿ ಇನ್ ಸ್ಟಾಗ್ರಾಂ ಖಾತೆ; ಹಣ ಪೀಕುತ್ತೀರುವ ಖದೀಮರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ. ಪೇ ಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿ ಅಧಃಪತನ ತೋರುತ್ತಿದೆ. ಪೇಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIGG NEWS : ವಿದ್ಯುತ್ ದರ ಏರಿಕೆ : ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದೇನು ಗೊತ್ತಾ?
ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರು ಒಪ್ಪಿಗೆ ನೀಡಿದ್ದಾರೆ. ದೆಹಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುತ್ತೇನೆ ಎಂದರು.
ಮಧ್ಯಪ್ರದೇಶದಲ್ಲಿ ಶಾಲಾ ಶೌಚಾಲಯವನ್ನು ಬರಿಗೈಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ : ವಿಡಿಯೋ ವೈರಲ್ | Watch